ಗಂಗಾವತಿಯಿಂದ ದರೋಜಿಗೆ ರೈಲ್ವೇ ಮಾರ್ಗದ ಸರ್ವೇ ಕಾರ್ಯಕ್ಕೆ ಕೇಂದ್ರ ರೈಲ್ವೇ ಇಲಾಖೆ ಮತ್ತು ರೈಲ್ವೇ ಬೋರ್ಡ್ ಹಸಿರು ನಿಶಾನೆ ತೋರಿಸಿದ್ದು, ಸರ್ವೇ ಕಾರ್ಯವನ್ನು ಶೀಘ್ರವಾಗಿ ಪ್ರಾರಂಭಿಸುವಂತೆ ಬೋರ್ಡ್ನಿಂದ ಅಧಿಕೃತ ಆದೇಶ ಹೊರಡಿಸಿದೆ ಎಂದು ಸಂಸದ ಸಂಗಣ್ಣ...
'ಗಂಗಾವತಿ-ದರೋಜಿ ರೈಲ್ವೇ ಮಾರ್ಗದ ಸರ್ವೇ ಕಾರ್ಯ ಶೀಘ್ರ ಪ್ರಾರಂಭ'