ಬೆಂಗಳೂರು: ಭೂಸ್ವಾಧೀನ ಸಮಸ್ಯೆಯಿಂದಾಗಿ ಅರ್ಧಕ್ಕೆ ಸ್ಥಗಿತಗೊಂಡಿದ್ದ ಕೊಡಿಗೇಹಳ್ಳಿ ರೈಲ್ವೆ ಅಂಡರ್ಪಾಸ್ ನಿರ್ಮಾಣ ಕಾಮಗಾರಿ ಪುನಾರಂಭಗೊಂಡಿದೆ. ಕೆಲ ದಿನಗಳಿಂದ ಅಂಡರ್ಪಾಸ್ನ ತಡೆಗೋಡೆ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಬಾಕಿ ಉಳಿದಿದ್ದ ರಾರಯಂಪ್ ನಿರ್ಮಾಣದ ಕಾಮಗಾರಿ ಪ್ರಗತಿಯಲ್ಲಿದೆ. ಇನ್ನೂ ಕೆಲವು...
ಕೊಡಿಗೇಹಳ್ಳಿ ರೈಲ್ವೆ ಕೆಳ ರಸ್ತೆಕಾಮಗಾರಿ ಪುನಾರಂಭ