ಕೇರಳ ಪ್ರವಾಹ ಸಂತ್ರಸ್ತರಿಗೆ ರೈಲ್ವೆ ಇಲಾಖೆ ಮತ್ತು ಉದ್ಯೋಗಿಗಳು ಸೇರಿ ಪರಿಹಾರ ಸಾಮಗ್ರಿಗಳನ್ನು ಕಳುಹಿಸಲು ಆರಂಭಿಸಿದ್ದಾರೆ. ಹೊದಿಕೆ, ಬಟ್ಟೆ, ನೀರು, ಆಹಾರ ಧಾನ್ಯ, ಔಷಧ, ನ್ಯಾಪ್ಕಿನ್ಗಳು, ಸಿದ್ಧ ಆಹಾರ, ಎಣ್ಣೆ, ಈರುಳ್ಳಿ... ಹೀಗೆ ಬಗೆಬಗೆಯ ಸಾಮಗ್ರಿಗಳು...
ಕೇರಳ ಪ್ರವಾಹ: ರೈಲು ನಿಲ್ದಾಣದಿಂದ ಪರಿಹಾರ ಸಾಮಗ್ರಿ