ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣವನ್ನು ವಿಶ್ವದರ್ಜೆಗೇರಿಸುವ ಪ್ರಕ್ರಿಯೆಗೆ ಚಾಲನೆ ದೊರೆತಿದ್ದು, ಮೊದಲ ಹಂತವಾಗಿ 4 ಕೋ.ರೂ.ಗಳ ಅಭಿವೃದ್ಧಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಶೀಘ್ರವೇ ಪೂರ್ಣಗೊಳ್ಳಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.
ದ.ಕ....
"ಶೀಘ್ರದಲ್ಲಿ ಸೆಂಟ್ರಲ್ ರೈಲು ನಿಲ್ದಾಣ ವಿಶ್ವದರ್ಜೆಗೆ"